ಮಂಡ್ಯ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಾಣಾಳು ಫಾಲ್ಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಯುವಕ ವಿಶಾಲ್ ವರ್ಗೀಸ್ ಜಾರ್ಜ್ (24) ಮೃತ ಯುವಕ. ವಿಶಾಲ್...
ಮಂಗಳೂರು: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ...
ಬಂಟ್ವಾಳ: ಅಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು...
ಲಕ್ನೋ: ಉತ್ತರ ಪ್ರದೇಶದ ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ಬಾರಾಬಂಕಿ ಬಳಿ ಟ್ರಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ಮೃತಪಟ್ಟಿದ್ದಾರೆ. 19 ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅತೀ ವೇಗದಲ್ಲಿ...
ಮಂಡ್ಯ: ಮಾಜಿ ಸಂಸದ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನವಾಗಿದ್ದಾರೆ. ಮಂಡ್ಯದ ಕೆ.ಎಂ ದೊಡ್ಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾದೇಗೌಡ ಅವ್ರು ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರು ಎಳೆದಿದ್ದಾರೆ. ಇವತ್ತು...
ಮಂಗಳೂರು: ಆಟವಾಡುತ್ತಿದ್ದ ವೇಳೆ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ ಎನ್ನಲಾಗಿದೆ. ಕಾಟಿಪಳ್ಳ ನಿವಾಸಿ ನಝೀರ್ ಎಂಬವರ ಒಂದೂವರೆ...
ನೆಲ್ಯಾಡಿ: ಕೊರೊನಾ ಸೋಂಕು ತಗುಲಿದ ದಂಪತಿ ಒಂದೇ ದಿನ ಸಾವನ್ನಪಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ...
ಮಂಗಳೂರು: ಮೀನುಗಾರರೊಬ್ಬರು ಬಲೆಗೆ ಸಿಕ್ಕಿ ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಗರದ ಅಳಿವೆಬಾಗಿಲು ನದಿ ಸಮೀಪ ನಡೆದಿರುವುದು ವರದಿಯಾಗಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ತಿಳಿದುಬಂದಿದೆ. ಇವರು ಅಳಿವೆಬಾಗಿಲಿನ...
ಮಂಗಳೂರು: ಹೆರಿಗೆ ವೇಳೆ ಅಧಿಕ ರಕ್ತಸ್ರಾವ ಕ್ಕೆ ಒಳಗಾಗಿ ದ.ಕ ಜಿಲ್ಲೆಯ ಕಡಬದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿನ್ನೆ ಮುಂಜಾನೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ. ಕಡಬ ಕೊಂಬಾರು ಇಡ್ಯಡ್ಕ ಕಟ್ಟೆ ಚೇತನ್ ಎಂಬುವವರ ಪತ್ನಿ...
ಬೆಳಗಾವಿ: ಇಲ್ಲಿನ ವಂಟಮೂರಿ ಘಾಟ್ನಲ್ಲಿ ಪುಣೆ–ಬೆಂಗಳೂರು ರಸ್ತೆಯಲ್ಲಿ ಕಂಟೇನರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಂದು ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಉತ್ತರಪ್ರದೇಶದ...