ಮೂಡುಬಿದಿರೆ ಎಪ್ರಿಲ್ 05: ಪ್ರಗತಿಪರ ಕೃಷಿ ಮೂಡುಬಿದಿರೆಯ ಸೋನ್ಸ್ ಫಾರ್ಮ್ ನ ಡಾ. ಎಲ್. ಸಿ. ಸೋನ್ಸ್ ಅವರು ಇಂದು ನಿಧನರಾಗಿದ್ದಾರೆ. 1934ರ ಎಪ್ರಿಲ್ 4ರಂದು ಜನಿಸಿದ ಲಿವಿಂಗ್ ಸ್ಟನ್ ಚಂದ್ರಮೋಹನ ಸೋನ್ಸ್ ಮಂಗಳವಾರ 89...
ಉಳ್ಳಾಲ ಫೆಬ್ರವರಿ 19: ತಾಯಿ ಗದರಿದ್ದಕ್ಕೆ ಫೆಬ್ರವರಿ 14 ರಂದು ಕೀಟನಾಶ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ವಿಧ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ...
ನಗರದಲ್ಲಿ ಬೆಳಗಿನ ಸಮಯದಲ್ಲಿ ಮನೆಯಲ್ಲಿ ಸ್ಟೆಬಿಲೈಜರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿ ಖ್ಯಾತ ಉದ್ಯಮಿಯೊಬ್ಬರು ಸಾವಿಗೀಡಾದ ದಾರುಣ ಘಟನೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ಇಂದು ಸಂಭವಿಸಿದೆ. ಶಿವಮೊಗ್ಗ: ನಗರದಲ್ಲಿ ಬೆಳಗಿನ ಸಮಯದಲ್ಲಿ ಮನೆಯಲ್ಲಿ...
ಶಿವಮೊಗ್ಗ: ಮನೆಯಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿ ಉದ್ಯಮಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ನಡೆದಿದೆ. ಖ್ಯಾತ ಉದ್ಯಮಿ ಹಾಗೂ ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಭೂಪಾಳಂ...
ವಿಜಯಪುರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ಪ್ರವಚನಕಾರರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ನಿನ್ನೆ ವಿಧಿವಶರಾಗಿದ್ದು ಅವರಿಗೆ 82 ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ...
ಬೆಳ್ತಂಗಡಿ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಹಿತ ಇನ್ನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್...
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ ಬಾಲಕನಾಗಿದ್ದು ಈತ...
ಮಂಗಳೂರು ಡಿಸೆಂಬರ್ 24: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ನಡೆದಿದೆ. ಮೃತರನ್ನು ಜಲೀಲ್ ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ನ ಮಾಲೀಕ ಜಲೀಲ್...
ಪಶ್ಚಿಮ ಬಂಗಾಳ: ಅನಾರೋಗ್ಯಕ್ಕೆ ಒಳಗಾಗಿದ್ದ, ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ (24) ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತಕ್ಕೊಳಗಾಗಿದ್ದ ಇವರನ್ನು ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ನವದೆಹಲಿ: ಖ್ಯಾತ ಹಾಸ್ಯ ಕಲಾವಿದನಾಗಿ ತಮ್ಮ ನಗಿಸುವ ಪ್ರತಿಭೆಯಿಂದ ಸಿನಿ ಪ್ರಿಯರ ನಗೆಗಡಲಿನಲ್ಲಿ ತೇಲಸಿದ ಬಾಲಿವುಡ್ ಕಾಮೆಡಿ ಕಿಂಗ್ ರಾಜು ಶ್ರೀವಾಸ್ತವ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಆಗಿರುವ ಇವರ ಬಿಪಿ ಮಟ್ಟ...