BELTHANGADY2 years ago
ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿ ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ದುರಂತ ಅಂತ್ಯ..
ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿದ್ದ ವ್ಯಕ್ತಿಯೋರ್ವರು ನ.5 ರಂದು ವಿಷ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ಅವರು...