DAKSHINA KANNADA1 year ago
ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್
ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ. ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ....