ಬೆಂಗಳೂರು: 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986...
ಲಕ್ನೋ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಸರ್ಕಾರ ಸಿದ್ಧತೆ ಆರಂಭಿಸಿದೆ. ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ...
2024 ರ, ದೀಪಾವಳಿ ಹಬ್ಬವು ಅಕ್ಟೋಬರ್ 31 ರಂದು ಬಂದಿದೆ. ಈ ದಿನದಂದು ಕಾಣಿಸಿಕೊಳ್ಳುವ ಅನೇಕ ವಿಷಯಗಳು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಕೆಲವು ಜೀವಿಗಳನ್ನು ನೋಡುವುದರಿಂದ ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯಿದೆ....
ಆಂಧ್ರ ಪ್ರದೇಶದಲ್ಲಿ ಅರ್ಹ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ವಿತರಿಸುವ ‘ದೀಪಂ ಯೋಜನೆ’ಗೆ ಅಕ್ಟೋಬರ್ 31 ರಂದು ಚಾಲನೆ ನೀಡಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಟಿಡಿಪಿ ನೀಡಿದ್ದ ಆರು ಪ್ರಮುಖ ಭರವಸೆಗಳಲ್ಲಿ, ವರ್ಷಕ್ಕೆ ಮೂರು ಅಡುಗೆ...
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೊಂದೇ ವಾರ ಬಾಕಿಯಿದ್ದು, ಹಬ್ಬವನ್ನು ಕುಟುಂಬದವರೊಂದಿಗೆ ಆಚರಿಸಲು ಬೆಂಗಳೂರಿನ ಜನ ತಮ್ಮ ಊರುಗಳತ್ತ ಮುಖ ಮಾಡ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ...
ಮಂಗಳೂರು: ಆಧುನಿಕತೆಯೊಂದಿಗೆ ಬದಲಾಗುತ್ತಿರುವ ಸಮಾಜದಲ್ಲಿ ನಮ್ಮ ಹಿರಿಯರು ಆಚರಿಸಿಕೊಂಡು ಬಂದಿದ್ದ ಹಲವು ಹಳೆಯ ಸಂಪ್ರದಾಯ ಮರೆಯಾಗುತ್ತಿದ್ದು, ಅದರಲ್ಲಿ ದೀಪಾವಳಿಯ ಹಬ್ಬದ ಆಚರಣೆಯೂ ಒಂದಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಮನೆಯವರೆಲ್ಲರೂ ಸೇರಿ ತಯಾರಿಸುತ್ತಿದ್ದ ಗೂಡುದೀಪದ ಜಾಗವನ್ನು ಅಂಗಡಿಯಲ್ಲಿ ಸಿಗುವ...
ಮಂಗಳೂರು: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ...
ಮಂಗಳೂರು: ದಸರಾ, ನವರಾತ್ರಿ ಹಬ್ಬಗಳಿರುವ ಅಕ್ಟೋಬರ್ ತಿಂಗಳಿನಲ್ಲಿ ಸಾಲು ಸಾಲು ರಜೆಗಳಿವೆ. ಆದರೆ ರಾಜ್ಯದಿಂದ ರಾಜ್ಯಕ್ಕೆ ರಜೆಗಳಲ್ಲಿ ವ್ಯತ್ಯಾಸವಿದೆ. ಇನ್ನು ಆರ್ಬಿಐ ವೆಬ್ಸೈಟ್ ಪ್ರಕಾರ, ಅಕ್ಟೋಬರ್ 2024ರಲ್ಲಿ ಬ್ಯಾಂಕ್ ರಜಾ ದಿನಗಳಲ್ಲಿ ಅಕ್ಟೋಬರ್ 2ರ ಮಹಾತ್ಮ...
ದೆಹಲಿ: 2018ರ ಪಟಾಕಿ ನಿಷೇಧದ ಆದೇಶ ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯವಾಗುತ್ತೆ ಎಂದು ಪಟಾಕಿ ನಿಷೇಧದ ಬಗ್ಗೆ ಮತ್ತೆ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ. ಇದೇ ವೇಳೆ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ...
ಮಂಗಳೂರು: ವರ್ಷಂಪ್ರತಿಯಂತೆ ಈ ಬಾರಿಯೂ ನಮ್ಮಕುಡ್ಲ ಗೂಡುದೀಪ ಪಂಥ 2023ನ್ನು ಆಯೋಜನೆ ಮಾಡಲಾಗಿದ್ದು, ನ. 11ರ ಶನಿವಾರ ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವಠಾರದಲ್ಲಿ ಸಾಂಪ್ರದಾಯಿಕ, ಆಧುನಿಕ, ಪ್ರತಿಕೃತಿ ಹೀಗೆ 3...