ಮಂಗಳೂರು: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ...
ಮಂಗಳೂರು: ದಸರಾ, ನವರಾತ್ರಿ ಹಬ್ಬಗಳಿರುವ ಅಕ್ಟೋಬರ್ ತಿಂಗಳಿನಲ್ಲಿ ಸಾಲು ಸಾಲು ರಜೆಗಳಿವೆ. ಆದರೆ ರಾಜ್ಯದಿಂದ ರಾಜ್ಯಕ್ಕೆ ರಜೆಗಳಲ್ಲಿ ವ್ಯತ್ಯಾಸವಿದೆ. ಇನ್ನು ಆರ್ಬಿಐ ವೆಬ್ಸೈಟ್ ಪ್ರಕಾರ, ಅಕ್ಟೋಬರ್ 2024ರಲ್ಲಿ ಬ್ಯಾಂಕ್ ರಜಾ ದಿನಗಳಲ್ಲಿ ಅಕ್ಟೋಬರ್ 2ರ ಮಹಾತ್ಮ...
ದೆಹಲಿ: 2018ರ ಪಟಾಕಿ ನಿಷೇಧದ ಆದೇಶ ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯವಾಗುತ್ತೆ ಎಂದು ಪಟಾಕಿ ನಿಷೇಧದ ಬಗ್ಗೆ ಮತ್ತೆ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ. ಇದೇ ವೇಳೆ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ...
ಮಂಗಳೂರು: ವರ್ಷಂಪ್ರತಿಯಂತೆ ಈ ಬಾರಿಯೂ ನಮ್ಮಕುಡ್ಲ ಗೂಡುದೀಪ ಪಂಥ 2023ನ್ನು ಆಯೋಜನೆ ಮಾಡಲಾಗಿದ್ದು, ನ. 11ರ ಶನಿವಾರ ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವಠಾರದಲ್ಲಿ ಸಾಂಪ್ರದಾಯಿಕ, ಆಧುನಿಕ, ಪ್ರತಿಕೃತಿ ಹೀಗೆ 3...
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಕೆಟ್ (ಪಟಾಕಿ) ಬಿಟ್ಟ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಬೆಂಗಳೂರು: ಪತ್ರಕರ್ತರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಗಿಫ್ಟ್ ನೆಪದಲ್ಲಿ ತಲಾ 2.5 ಲಕ್ಷ ರುಪಾಯಿ ನಗದು ನೀಡಿದ ಕ್ರಮವನ್ನು ವಿರೋಧಿಸಿ ಕನ್ನಡದ ಪ್ರತಿಷ್ಠಿತ ಪತ್ರಿಕಾ ಸಂಸ್ಥೆಯೊಂದು ಸಿಎಂ ಕಚೇರಿಗೆ ಪತ್ರ ಬರೆದಿದ್ದು, ಅಸಮಾಧಾನ ವ್ಯಕ್ತಪಡಿಸಿದೆ. ಕನ್ನಡದ...
ಮಂಗಳೂರು: ಪಟಾಕಿ ಸಿಡಿಯುವ ಲಕ್ಷಣ ಕಾಣದೆ ಇದ್ದಾಗ ಓರ್ವ ವ್ಯಕ್ತಿ ಆ ಪಟಾಕಿಯ ಮೇಲಿಂದಾಗಿ ಓಡಿ ಅತ ಉಟ್ಟಿದ್ದ ಲುಂಗಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್...
ಉಡುಪಿ: ಮಣಿಪಾಲದಲ್ಲಿ ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ ಮೆರೆದ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕಾರು ಚಾಲಕನನ್ನು ಮಣಿಪಾಲ...
ಮಂಗಳೂರು: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಲನಚಿತ್ರ ಇಡೀ ದೇಶದಾದ್ಯಂತ ಭಾರೀ ಜನಮನ್ನಣೆ ಪಡೆದರೆ, ಈ ಬಾರಿ ನಡೆದ ನಮ್ಮ ಕುಡ್ಲ ವಾಹಿನಿಯ 23ನೇ ಗೂಡುದೀಪ ಸ್ಪರ್ಧೆಯಲ್ಲೂ ಕಾಂತಾರದ ಅಬ್ಬರವೇ ಜೋರಿತ್ತು. ಕಾಂತಾರ ಸಿನೆಮಾದ ವರಾಹವತಾರ...
ಬೆಳಗಾವಿ: ಅಪ್ಪನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಪುಟ್ಟ ಬಾಲಕನ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟ ಘಟನೆ ಬೆಳಗಾವಿಯ ಹುಕ್ಕೇರಿಯ ಗಾಂಧಿನಗರದಲ್ಲಿ ನಡೆದಿದೆ. ವರ್ಧನ್ ಈರಣ್ಣ ಬ್ಯಾಳಿ (6) ಮೃತ ಪುಟ್ಟ ಬಾಲಕ. ದೀಪಾವಳಿ ಹಬ್ಬಕ್ಕೆಂದು...