DAKSHINA KANNADA2 years ago
ಕಟೀಲು ಕ್ಷೇತ್ರದಲ್ಲಿ ವಿಜೃಂಭಣೆಯ ದೀಪೋತ್ಸವ-ದೀಪದ ಬೆಳಕಿನಲ್ಲಿ ಕಂಗೊಳಿಸಿದ ಭ್ರಾಮರಿ
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪೋತ್ಸವವು ನಿನ್ನೆ ಬಹಳ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥಬೀದಿಯಲ್ಲಿ ಚಂದ್ರಮಂಡಲ ಉತ್ಸವ ನಡೆದು ದೇವಳದ ಕುದುರುವಿನಲ್ಲಿ ನಿರ್ಮಿಸಿದ ಗುರ್ಜಿಯಲ್ಲಿ ದೇವರಿಗೆ ಪೂಜೆ ನಡೆಯಿತು....