LATEST NEWS2 days ago
ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
ಮಂಗಳೂರು/ನವದೆಹಲಿ : ದೆಹಲಿ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗವು ಮಂಗಳವಾರ ಚುನಾವಣೆಗೆ ದಿನಾಂಕ ಘೋಷಿಸಿದೆ. 2025ರ ಫೆಬ್ರವರಿ 23ಕ್ಕೆ ವಿಧಾನಸಭೆಯ ಅವಧಿಯು ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್...