LATEST NEWS4 hours ago
ವಿಮಾನದಲ್ಲಿ ನೀಡಿದ ಆಮ್ಲೆಟ್ನಲ್ಲಿ ಜಿರಳೆ..! ಪೋಸ್ಟ್ ವೈರಲ್ ..!
ಮಂಗಳೂರು/ನವದೆಹಲಿ : ನವದೆಹಲಿಯಿಂದ ನ್ಯೂಯಾರ್ಕ್ಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ಆಮ್ಲೇಟ್ನಲ್ಲಿ ಜಿರಳೆ ಪತ್ತೆಯಾದ ಘಟನೆ ನಡೆದಿದೆ. ಸೆಪ್ಟಂಬರ್ 17 ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋವನ್ನು ಪ್ರಯಾಣಕಿ ಸುಯೇಶಾ ಸಾವಂತ್ ಎಂಬವರು ತಮ್ಮ...