LATEST NEWS2 days ago
ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ನವದೆಹಲಿ: ದೆಹಲಿಯಲ್ಲಿ ದಟ್ಟ ಮಂಜಿನ ವಾತಾವರಣ ಹಿನ್ನೆಲೆ 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ದಟ್ಟವಾದ ಮಂಜು ಆವರಿಸಿದ್ದ ಹಿನ್ನೆಲೆ ಸ್ಪಷ್ಟ ಗೋಚರತೆ ಕಡಿಮೆಯಾಗಿ 25 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ. ನಗರದಲ್ಲಿ ಕನಿಷ್ಠ ತಾಪಮಾನ 10.5...