LATEST NEWS2 years ago
ಬುಲ್ಡೋಜರ್ ಪಾಲಿಟಿಕ್ಸ್: 3 ದಿನದಲ್ಲಿ ಉತ್ತರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಹೊಸದಿಲ್ಲಿ: ಉತ್ತರಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ 3 ದಿನಗಳಲ್ಲಿ ಉತ್ತರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಿರ್ದಿಷ್ಟ ಸಮುದಾಯವನ್ನು ಉತ್ತರ ಪ್ರದೇಶ ಸರ್ಕಾರ ಗುರಿ ಮಾಡುತ್ತಿದ್ದು, ಅದರ ಸದಸ್ಯರ...