ಡೆಂಗ್ಯೂ ಒಂದು ಅಪಾಯಕಾರಿ ರೋಗವಾಗಿದ್ದು, ಸೊಳ್ಳೆ ಕಡಿತದಿಂದ ಉಂಟಾಗುತ್ತದೆ ಎಂಬುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಅಲ್ಲದೆ ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಹೆಚ್ಚಿನ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಇತ್ತ ಡೆಂಗ್ಯೂಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೊರಟಿದ್ದ ಬಿಬಿಎಂಪಿ, ಇದೀಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಡೆಂಗ್ಯೂ ರೋಗ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನ ಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ...
ಬೆಂಗಳೂರು: ಶುಕ್ರವಾರ ಒಂದೇ ದಿನ 2503 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, 437 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಅದಾಗಲೇ 91 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರದ ಅಂಕಿ ಅಂಶಗಳ ನಂತರ ರಾಜ್ಯದಲ್ಲಿ ಒಟ್ಟು ಸಕ್ರಿಯ ಡೆಂಗಿ...
ಮಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇರುವಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಇಂದು ನಡೆದ ಮಹಾನಗರ ಪಾಲಿಕೆಯ ವಿಶೇಷ ಸಭೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಂಗಿ ನಿಯಂತ್ರಣ...
ಮಂಗಳೂರು: ರಾಜ್ಯದಲ್ಲಿ ಝಿಕಾ ವೈರಸ್ ನಿಂದಾಗಿ ಜನರು ಸಾವನ್ನಪ್ಪುತ್ತಿದ್ದಾರೆ. ಇದನ್ನು ತಡೆಗಟ್ಟಲು ಜನರ ಏನು ಮಾಡಬೇಕು ಎನ್ನುವುದರ ಬಗ್ಗೆ ತಿಳಿಯೋಣ. ಝಿಕಾ ರೋಗದ ಲಕ್ಷಣಗಳೇನು? ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು,...
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೊರ್ವಳು ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ನಿವಾಸಿ ಸಹನಾ ಬಾನು (18) ಮೃತಪಟ್ಟ ವಿದ್ಯಾರ್ಥಿನಿ. ಸಹನಾ ಬಾನು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ...
ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಆಶಾ...
ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹಾಸನ: ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟ...