ಪುತ್ತೂರು : ಕಿಲ್ಲರ್ ಡೆಂಗ್ಯೂ ತಗುಲಿ ದಕ್ಷಿಣ ಕನ್ನಡದ ನೆಲ್ಯಾಡಿ ಮಹಿಳೆಯೊಬ್ಬಳು ಮೃ*ತಪಟ್ಟಿದ್ದಾಳೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾಳೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35...
ದಾವಣಗೆರೆ: ಶಂಕಿತ ಡೆಂಗ್ಯೂಗೆ 2 ವರ್ಷ 11 ತಿಂಗಳ ಮಗು ಸಾ*ವನ್ನಪ್ಪಿದ ಘಟನೆ ದಾವಣಗೆರೆ ಚನ್ನಗಿರಿ ತಾಲೂಕಿನ ಚಿಕ್ಕೊಡ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ನಿರ್ವಾಣ ಕುಮಾರ್(2) ಎಂದು ಗುರುತಿಸಲಾಗಿದೆ. ಡೆಂಗ್ಯೂನಿಂದ ಬಳಲುತ್ತಿದ್ದ ಬಾಲಕನನ್ನು ಶಿವಮೊಗ್ಗದ...
ಡೆಂಗ್ಯೂ ಒಂದು ಅಪಾಯಕಾರಿ ರೋಗವಾಗಿದ್ದು, ಸೊಳ್ಳೆ ಕಡಿತದಿಂದ ಉಂಟಾಗುತ್ತದೆ ಎಂಬುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಅಲ್ಲದೆ ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಹೆಚ್ಚಿನ...
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸರಕಾರ ಹೊಸ ಯೋಜನೆಯನ್ನು ತಂದಿದ್ದು, ಇನ್ಮುಂದೆ ಡೆಂಗ್ಯೂ ಕೂಡಾ ಸಾಂಕ್ರಾಮಿಕ ಕಾಯಿಲೆ ಎಂದು ಸರಕಾರ ಘೋಷಣೆ ಮಾಡಿದೆ. ನೈರ್ಮಲ್ಯ ಕಾಪಾಡದವರಿಗೆ ದಂಡ ಬೀಳಲಿದೆ. ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ...
ಮಂಗಳೂರು/ಹಿರಿಯೂರು : ಮಳೆಗಾಲದಲ್ಲಿ ಸೊಳ್ಳೆ ಕಾಟ ಹೆಚ್ಚು. ಅದು ಹೊತ್ತು ತರುವ ಕಾಯಿಲೆಗಳೂ ಅನೇಕ. ಸದ್ಯ ಡೆಂಗ್ಯೂ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಮತ್ತೊಂದೆಡೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನಲ್ಲಿ 7 ವರ್ಷದ ಬಾಲಕ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಇತ್ತ ಡೆಂಗ್ಯೂಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೊರಟಿದ್ದ ಬಿಬಿಎಂಪಿ, ಇದೀಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಡೆಂಗ್ಯೂ ರೋಗ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನ ಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ...
ಬೆಂಗಳೂರು: ಶುಕ್ರವಾರ ಒಂದೇ ದಿನ 2503 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, 437 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಅದಾಗಲೇ 91 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರದ ಅಂಕಿ ಅಂಶಗಳ ನಂತರ ರಾಜ್ಯದಲ್ಲಿ ಒಟ್ಟು ಸಕ್ರಿಯ ಡೆಂಗಿ...
ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಂಗಿ ನಿಯಂತ್ರಣ...
ಮಂಗಳೂರು/ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ಈ ಭೀತಿಯ ನಡುವೆ ಇಲಿ ಜ್ವರದ ಆತಂಕವೂ ಎದುರಾಗಿದೆ. ಹೌದು, ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಳೆದ 15 ದಿನದಿಂದ...