BANTWAL2 years ago
ವಿಟ್ಲ: ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ ಪ್ರಯಾಣಿಕನಿಗೆ ಗಂಭೀರ ಗಾಯ
ವಿಟ್ಲ: ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ ಪ್ರಯಾಣಿಕರೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಬಸ್ಸ್ ನಿಲ್ದಾಣದ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಇನಾಸ್ ಡಿ ಸೋಜಾ (83.) ರವರು ಗಾಯಗೊಂಡ ವ್ಯಕ್ತಿ....