DAKSHINA KANNADA1 week ago
ಛೀ! ಎಂಥ ಹೇಯ ಕೃ*ತ್ಯ; ಜೀವಂತ ಸಾಕು ನಾಯಿಯನ್ನು ಕಸ ವಿಲೇವಾರಿ ವಾಹನಕ್ಕೆ ತುಂಬಿಸಿದ ಮಾಲಕ
ಮಂಗಳೂರು : ಮನೆಯಲ್ಲಿ ಪ್ರಾಣಿ, ಪಕ್ಷಿಗಳನ್ನು ಸಾಕುವುದನ್ನು ಹಲವರು ಇಷ್ಟ ಪಡುತ್ತಾರೆ. ಹೆಚ್ಚಿನವರ ಮನೆಯಲ್ಲಿ ನಾಯಿ, ಬೆಕ್ಕುಗಳನ್ನು ಸಾಕುವುದನ್ನು ಕಾಣುತ್ತೇವೆ. ತಮ್ಮ ಮಕ್ಕಳಂತೆ ಅವುಗಳನ್ನು ಮುದ್ದು ಮಾಡುತ್ತಾರೆ. ಆದ್ರೆ, ಇಲ್ಲಿ ಮಾತ್ರ ಆಗಿರೋದು ಬೇರೆ. ಹೌದು,...