LATEST NEWS1 year ago
ಸುಳ್ಯ: ಪುಟ್ಟ ಮಗಳ ಜೊತೆ ಬಾವಿಗೆ ಹಾರಿದ ಮಹಿಳೆ ಜೀವಾಂತ್ಯ-ಮಗು ಸೇಫ್
ಸುಳ್ಯ: ಮಹಿಳೆಯೋರ್ವರು ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಮಗಳು ಅದೃಷ್ಟವಶಾತ್ ಬದುಕುಳಿದ ಘಟನೆ ಸುಳ್ಯ ತಾಲ್ಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ...