LATEST NEWS2 years ago
ಭಾರೀ ಮಳೆ: ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಘನ ವಾಹನ ನಿಷೇಧ
ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿದಿದ್ದು ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿರುವುದರಿಂದ ಖಾಸಗಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ...