BANTWAL2 years ago
ಬಂಟ್ವಾಳ: ಅನಧಿಕೃತ ಮರಳು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು-100 ಮೆಟ್ರಿಕ್ ಟನ್ ಅಕ್ರಮ ಮರಳು & ವಾಹನ ವಶ
ಬಂಟ್ವಾಳ: ಕಂದಾಯ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮರಳು ಅಡ್ಡೆಗೆ ದಾಳಿ ನಡೆಸಿ ಸುಮಾರು 100 ಮೆಟ್ರಿಕ್ ಟನ್ ಅಕ್ರಮ ಮರಳು ದಾಸ್ತಾನಿರಿಸಿದ್ದನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ದೇವರಪಾಲ್ ಪುದುವಿನಲ್ಲಿ ನಡೆದಿದೆ. ಮರಳು...