BIG BOSS18 hours ago
ಬಿಗ್ಬಾಸ್ ಮನೆಯಲ್ಲಿ ದೆವ್ವ, ಭೂತಗಳ ಓಡಾಟ
ವೀಕೆಂಡ್ ಟೆನ್ಷನ್ನಲ್ಲಿರೋ ಬಿಗ್ಬಾಸ್ ಮಂದಿ ಬೆಚ್ಚಿಬಿದ್ದ ಘಟನೆಯೊಂದು ನಡೆದಿದೆ. ಒಂದು ಕ್ಷಣ ದೊಡ್ಮನೆಯಲ್ಲಿ ದೆವ್ವ ಭೂತಗಳು ಬಂದ ರೀತಿಯಲ್ಲಿ ಸ್ಪರ್ಧಿಗಳು ಗಾಬರಿಯಾಗಿದ್ದು, ಎಲ್ಲರೂ ಕಿರುಚಾಡಿಕೊಂಡಿದ್ದಾರೆ. ಅಷ್ಟಕ್ಕೂ ಅಲ್ಲಿ ಆಗಿದ್ದೇನು..? ಅಡುಗೆ ಮನೆಯಲ್ಲಿ ಗೌತಮಿ ಜಾಧವ್ ಅವರು...