ಉಳ್ಳಾಲ: ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಈ ಸಂಬಂಧ ಕೇರಳ ಮೂಲದ...
ಉಡುಪಿ: ಬೃಹತ್ ಪ್ರಮಾಣದ ಆಫ್ರಿಕನ್ ತಳಿಯ ಬಸವನ ಹುಳವೊಂದು ಉಡುಪಿ ನಗರದ ಹೊರವಲಯದಲ್ಲಿ ಪರ್ಕಳದ ದೇವಿ ನಗರದಲ್ಲಿ ಕಾಣಸಿಕ್ಕಿದೆ. ಈ ಹುಳುವಿನಿಂದ ಬಾಧೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಪರ್ಕಳದ ಬಿಎಂ ಸ್ಕೂಲ್ ನ ಕಾಂಪೌಂಡ್,...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಣಚ ದೇವಿನಗರದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಮೃತ ಮಹಿಳೆ. ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು,...