BIG BOSS5 days ago
ಬಿಗ್ಬಾಸ್ ಮನೆಗೆ ಬಂದ ಧನು ಮುದ್ದಿನ ಕೂಸು; ಅಪ್ಪನಿಗೆ ಮಗಳಿಂದ ಎನರ್ಜಿ ಬೂಸ್ಟ್..!
ಬರೀ ಕಿತ್ತಾಟ, ಗಲಾಟೆಯಿಂದ ತುಂಬಿರುತ್ತಿದ್ದ ಬಿಗ್ಬಾಸ್ ಮನೆ ಕಳೆದ ಎರಡು ದಿನಗಳಿಂದ ಭಾವನಾತ್ಮಕ ಘಳಿಗೆಗಳಿಗೆ ಸಾಕ್ಷಿ ಆಗ್ತಿದೆ. ಸ್ಪರ್ಧಿಗಳ ಕುಟುಂಬಸ್ಥರು ಒಬ್ಬೊಬ್ಬರೇ ಎಂಟ್ರಿ ಆಗ್ತಿದ್ದು, ವೀಕ್ಷಕರಿಗೆ ಸ್ಪೆಷಲ್ ಮನರಂಜನೆಯ ಬೂಸ್ಟ್ ಸಿಗ್ತಿದೆ. ಜೊತೆಗೆ ಸ್ಪರ್ಧಿಗಳಿಗೂ ಎನರ್ಜಿ...