BIG BOSS7 days ago
ಜಗಳ ಮಾಡಿಕೊಂಡ ಧನರಾಜ್-ರಜತ್ ಗೆ ಶಿಕ್ಷೆ ನೀಡಿದ ಕಿಚ್ಚ; 11ನೇ ವಾರಕ್ಕೆ ಆಟ ಮುಗಿಸುವ ಸ್ಪರ್ಧಿ ಯಾರು?
ಮಂಗಳೂರು: ಬಿಗ್ ಬಾಸ್ ಕನ್ನಡದಲ್ಲಿ ಧನರಾಜ್ ಮತ್ತು ರಜತ್ ಪರಸ್ಪರ ಕಿತ್ತಾಡಿಕೊಂಡಿದ್ದರು. ಧನರಾಜ್ ಮೇಲೆ ಹಲ್ಲೆ ಮಾಡಲು ರಜತ್ ಮುಂದಾಗಿದ್ದರು. ಆದರೆ ಮನೆಯವರು ಇಬ್ಬರನ್ನೂ ತಡೆದರು. ಶನಿವಾರದ ಎಪಿಸೋಡ್ ಗೆ ಬಂದಿದ್ದ ಸುದೀಪ್, ಇಬ್ಬರಿಗೂ ಶಿಕ್ಷೆ...