LATEST NEWS19 hours ago
ನಾನು ಮತ್ತು ನನ್ನ ಕುಟುಂಬ ಸದಸ್ಯರು…ವಿಚ್ಛೇದನ ವದಂತಿ ಕುರಿತು ಕೊನೆಗೂ ಮೌನ ಮುರಿದ ಧನಶ್ರೀ ವರ್ಮಾ !
ಮಂಗಳೂರು/ಮುಂಬೈ : ಟೀಮ್ ಇಂಡಿಯಾ ಸ್ಪೀನ್ನರ್ ಯಜುವೇಂದ್ರ ಚಾಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಕಳೆದ ಕೆಲವು ದಿನಗಳಿಂದ ಭಾರಿ ಸುದ್ದಿಯಲ್ಲಿದ್ದಾರೆ. ಸೆಲೆಬ್ರಿಟಿ ದಂಪತಿಗಳು ಬೇರೆಯಾಗುತ್ತಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿದೆ. ಚಾಹಲ್ ಮತ್ತು ಧನಶ್ರೀ...