ಧಾರವಾಡ: ‘ಶಾರುಖ್, ಅಮೀರ್, ಸಲ್ಮಾನ್ ಖಾನ್ ದೇಶದ್ರೋಹಿಗಳು. ಅವರು ಹಿಂದೂಗಳಿಂದಲೇ ಹೀರೋ ಆಗಿದ್ದು. ಈಗ ಹಿಂದೂ ಧರ್ಮದ ಬಗ್ಗೆಯೇ ಅಪಪ್ರಚಾರ ಮಾಡುತ್ತಿದ್ದಾರೆ. ಪಠಾಣ್ ಸಿನಿಮಾ ಬಹಿಷ್ಕಾರ ಆಗಬೇಕು’ ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್...
ಧಾರವಾಡ: ಬಸ್ ಹಾಗೂ ಇನ್ನೋವಾ ಕಾರು ನಡುವೆ ಪರಸ್ಪರ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಸೋಮಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕನನ್ನು ಕಿಮ್ಸ್ ಆಸ್ಪತ್ರೆಗೆ...
ಮಂಗಳೂರು: 2021-22ನೇ ಸಾಲಿನ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೊನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿಗೆ...
ಧಾರವಾಡ: ಕಾರೊಂದು ಅಣೆಕಟ್ಟಿನಿಂದ ಕೆಳಗೆ ಬಿದ್ದು ಜಖಂಗೊಂಡಿರುವ ಘಟನೆ ಧಾರವಾಡದ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗದಗಕ್ಕೆ ಹೊರಟಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಬ್ಬಳ್ಳಿಯ ಕಿಮ್ಸ್...
ಧಾರವಾಡ: ಎರಡು ಲಾರಿಗಳು ಪರಸ್ಪರ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಹಾರೋಬೆಳವಡಿಯಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಮೂಲದ ಲಾರಿ ಢಿಕ್ಕಿ ಹೊಡೆದಿದ್ದು ಒಂದು ಲಾರಿಯಲ್ಲಿದ್ದ ಇಬ್ಬರು ಸೇರಿದಂತೆ...
ಹುಬ್ಬಳ್ಳಿ: ಹೋಟೆಲೊಂದರಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ ಆಸ್ಪತ್ರೆ ಪಾಲಾದ ಗ್ರಾಹಕರಿಗೆ ಹೋಟೆಲ್ ಮಾಲೀಕ 90 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚಿಸಿದೆ. ಪೂರಿ ಬಾಜಿಯಲ್ಲಿ ಹಲ್ಲಿ ಬಿದ್ದು...
ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ...