ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22ರಂದು ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ...
ನವದೆಹಲಿ : ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಎರಡು ಪುಟಗಳ ಈ ಪತ್ರದ...
ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮಹೇಂದ್ರ ಸಿಂಗ್ ಧೋನಿ..! ನವದೆಹಲಿ : ಭಾರತೀಯ ಕ್ರಿಕೆಟ್ ತಂಡ ಕಂಡ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ದೋಣಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ...