LATEST NEWS2 weeks ago
ತಮಿಳುನಾಡಿನ ಆಸ್ಪತ್ರೆಯೊಂದರಲ್ಲಿ 7 ಮಂದಿ ಸಾ*ವು, ಹಲವರಿಗೆ ಗಂ*ಭೀರ !
ಮಂಗಳೂರು/ಚೆನ್ನೈ: ತಮಿಳುನಾಡಿನ ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ ಕನಿಷ್ಠ 7 ಮಂದಿ ಸಾ*ವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಮೃ*ತರಲ್ಲಿ ಒಂದು ಮಗು ಮತ್ತು ಇಬ್ಬರು...