LATEST NEWS2 years ago
ಇಂದು ಪೆಟ್ರೋಲ್ 36 -ಡೀಸೆಲ್ 38 ಪೈಸೆ ಏರಿಕೆ: ನ.1ಕ್ಕೆ ಎಲ್ಪಿಜಿ ದರ ಹೆಚ್ಚಳ ಸಾಧ್ಯತೆ
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಕಂಡು ಜನ ಸಾಮಾನ್ಯರು ನಿಗಿ ನಿಗಿ ಕೆಂಡವಾಗುತ್ತಿರುವ ಮಧ್ಯೆ ದೇಶದಲ್ಲಿ ಇಂಧನ ದರ ಇಂದು ಮತ್ತೆ ಏರಿಕೆಯಾಗಿದೆ. ಇದರ ಜೊತೆಗೆ ಅಡುಗೆ ಅನಿಲ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಇಂದು...