FILM6 days ago
ಹೋಟೆಲ್ ಕೋಣೆಯಲ್ಲಿ ಮಲಯಾಳಂ ನಟ ದಿಲೀಪ್ ಶಂಕರ್ ಶ*ವವಾಗಿ ಪತ್ತೆ!
ಮಂಗಳೂರು/ತಿರುವನಂತಪುರ: ಚಲನಚಿತ್ರ ಮತ್ತು ಕಿರುತೆರೆ ನಟ ದಿಲೀಪ್ ಶಂಕರ್ ಭಾನುವಾರ ತಿರುವನಂತಪುರದ ವ್ಯಾನ್ರಾಸ್ ಜಂಕ್ಷನ್ ಬಳಿಯ ಹೋಟೆಲ್ ಕೋಣೆಯೊಂದರಲ್ಲಿ ಶ*ವವಾಗಿ ಪತ್ತೆಯಾಗಿದ್ದಾರೆ. ಘಟನೆ ನಂತರ ಕಂಟೋನ್ಮೆಂಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಟ ದಿಲೀಪ್ ಶಂಕರ್ ನಾಲ್ಕು...