ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಸರ್ಕಾರದ ಪಂಚ ಗ್ಯಾರೆಂಟಿ ಸಮಾವೇಶದಲ್ಲಿ ಸುಳ್ಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕೈ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಂಚ ಗ್ಯಾರೆಂಟಿ ಸಮಾವೇಶಕ್ಕೆ ಜಿ. ಕೃಷ್ಣಪ್ಪ ಅವರಿಗೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಸರಕಾರಿ ಆಸ್ಪತ್ರೆಗಳು, ಕುಡಿಯುವ ನೀರು ಪೂರೈಕೆ, ಅರಣ್ಯ ಪ್ರದೇಶದ ಸಮಸ್ಯೆಗಳು, ಕಡಲ್ಕೊರೆತ , ಪ್ರಕೃತಿ ವಿಕೋಪದ ಬಗ್ಗೆ ಇವತ್ತು ನಡೆದ ಕೆಡಿಪಿ ಸಭೆಯಲ್ಲಿ ಸುದೀರ್ಘ ಚರ್ಚೆ ಮಾಡಿದ್ದೇವೆ. ಮಂಗಳೂರು...
ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಳ್ಳಾಲ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ಉಳ್ಳಾಲ: ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು...
ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಸಮುದ್ರದ ಅಲೆಗಳು ತೀರದ ಮನೆಗಳಿಗೆ ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ. ಉಳ್ಳಾಲ : ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ...
ಆಶಾಕಾರ್ಯ ಕರ್ತೆಯರಿಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಪ್ರಥಮ ಭರವಸೆಯನ್ನು ಸರಕಾರ ಬಜೆಟ್ ನಲ್ಲಿ ಈಡೇರಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರೂ ಆಗಿರುವ ದಿನೇಶ್...
ಮಂಗಳೂರು: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ...