ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಮಂಗಳೂರಿಗೆ ಭೇಟಿ ನೀಡಲಿದ್ದರು. ಆದರೆ ವಿಮಾನ ಮಿಸ್ ಆಗಿದ್ದರಿಂದ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ದ.ಕ. ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ...
ಮಂಗಳೂರು: ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡುವ ಮೂಲಕ ದಿನೇಶ್ ಗುಂಡೂರಾವ್ ಗಮನ ಸೆಳೆದಿದ್ದಾರೆ. ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಸಚಿವ ದಿನೇಶ್ ಗುಂಡೂರಾವ್ ಮುಂದೆ ಸಮಯ ಸಿಕ್ಕಾಗ ಇಲ್ಲಿ ಈಜಾಡುವುದಾಗಿ ಹೇಳಿದ್ದರು....
ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ...
ಮಂಗಳೂರು: ನಾಡಿನೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನ ನೆಹರೂ ಮೈದಾನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಮಾರಂಭಕ್ಕೂ ಮುನ್ನ ಡಾ ಬಿ ಆರ್ ಅಂಬೇಡ್ಕರ್...
ಕರ್ನಾಟಕದಿಂದ ತಮಿಳುನಾಡಿಗೆ ನೀರು ಕೊಡುವುದರಲ್ಲಿ ಸಮಸ್ಯೆ ಇಲ್ಲ. ನೀರು ಇಲ್ಲದಿದ್ದರೆ ನಮಗೆ ಕೊಡುವುದು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರು: ಇವತ್ತಿನ ವಸ್ತು ಸ್ಥಿತಿ, ರಿಯಾಲಿಟಿ ಮೇಲೆ...
ಬೆಂಗಳೂರು: ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ್ ಸಿಬ್ಬಂದಿ...
ಮಂಗಳೂರು: ಜಿಲ್ಲೆಯಲ್ಲಿ ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ...
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...