FILM2 years ago
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ತಂದೆ ನಿಧನ
ಬೆಂಗಳೂರು: ನಟ ದುನಿಯಾ ವಿಜಯ್ (Actor duniya vijay)ಅವರ ತಂದೆ ರುದ್ರಪ್ಪ(81)ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅಸ್ವಸ್ಥರಾಗಿದ್ದ ವಿಜಯ್ ಅವರ ತಂದೆಯನ್ನು 2 ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು....