BANTWAL3 years ago
ಬಂಟ್ವಾಳ: ಪೈಪ್ಲೈನ್ನಿಂದ ಡೀಸೆಲ್ ಕಳವು-6 ಆರೋಪಿಗಳು ವಶಕ್ಕೆ
ಬಂಟ್ವಾಳ: ಖಾಸಗಿ ಜಮೀನಿನಲ್ಲಿ ಹಾದು ಹೋಗಿರುವ ಮಂಗಳೂರು–ಬೆಂಗಳೂರು ನಡುವಿನ ತೈಲ ಸರಬರಾಜು ಸಂಸ್ಥೆಗೆ ಸೇರಿದ ಡೀಸೆಲ್ ಪೂರೈಸುವ ಪೈಪ್ ಲೈನ್ ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುವ ದಂಧೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು...