LATEST NEWS1 year ago
ಜಾತ್ರೆಗಾಗಿ ಬಂದ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಂದ ಭಗ್ನ ಪಾಗಲ್ ಪ್ರೇಮಿ..!
ವಿಜಯನಗರದ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಜಾತ್ರೆಗಾಗಿ ಬಂದಿದ್ದ ಗೃಹಿಣಿಯೊಬ್ಬಳು ಪಾಗಲ್ ಪ್ರೇಮಿಯ ಕೈಯಲ್ಲಿ ಕೊಲೆಯಾಗಿ ಹೋಗಿದ್ದಾಳೆ. ವಿಜಯನಗರ: ವಿಜಯನಗರದ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಜಾತ್ರೆಗಾಗಿ ಬಂದಿದ್ದ ಗೃಹಿಣಿಯೊಬ್ಬಳು ಪಾಗಲ್ ಪ್ರೇಮಿ ಕೈಯಲ್ಲಿ ಕೊಲೆಯಾಗಿ...