ಮಂಗಳೂರು: ಮಳಲಿ ಮಸೀದಿ ಒಳಭಾಗದಲ್ಲಿ ಹಿಂದೂ ಧರ್ಮದ ಕುರುಹುಗಳಿರುವ ಕಟ್ಟಡದ ಕುರಿತ ವಿಚಾರಣೆ ಅಧಿಕಾರ ಸಿವಿಲ್ ನ್ಯಾಯಾಲಯಕ್ಕೆ ಇದೆ ಎಂದು ಕೋರ್ಟ್ ಹೇಳಿರುವುದು ಸ್ವಾಗತಾರ್ಹವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯ ವಿಚಾರ ಜನತೆಗೆ ತಿಳಿಯುವಂತಾಗಬೇಕು...
ಬೆಳ್ತಂಗಡಿ: 2017 ರಲ್ಲಿ ಬೆಳ್ತಂಗಡಿ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿ ಪೂರ್ವ ಧ್ವೇಷದಿಂದ ಪ್ರದೀಪ್ ಎಂಬವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ದಿನೇಶ್ ನ್ಯಾಯತರ್ಪು ಎಂಬಾತ ಅಪರಾಧಿ ಎಂದು ತೀರ್ಪು ನೀಡಿರುವ 1 ನೇ ಹೆಚ್ಚುವರಿ ಜಿಲ್ಲಾ...
ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಯು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದರು. ಈ ಬಗ್ಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಧಿಕಾರಿಗೆ...
ಬೆಳ್ತಂಗಡಿ: ಒಂಭತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಕುಕ್ಕುಜೆ ಕ್ರಾಸ್ ನ ರಾಮಚಂದ್ರ ಭಟ್ ಎಂಬವರ ಮನೆ ಅಂಗಳದಲ್ಲಿದ್ದ ಮೋಟಾರು ಸೈಕಲ್ ಮತ್ತು ಮಾರುತಿ ಆಮ್ನಿ ಕಾರನ್ನು ಮಾವೋವಾದಿ ಸಂಘಟನೆಯವರು ಎನ್ನಲಾದ ವ್ಯಕ್ತಿಗಳು...
ಪುತ್ತೂರು: ಭೂಮಿ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ನಿಗೆ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಶಿಕ್ಷೆ...
ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ವೀಡಿಯೋವನ್ನೂ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿದ್ದ, ಆರೋಪಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ಟಿಎಸ್ಸಿ – 2 ನ್ಯಾಯಾಲಯ 15...
ಮಂಗಳೂರು: 5ನೇ ತರಗತಿಯ ವಿದ್ಯಾರ್ಥಿನಿಯೋರ್ವಳಿಗೆ ತನ್ನ ಶಾಲಾ ವಾಹನ ಚಾಲಕ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ...
ಉಡುಪಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಆರೋಪಿಗೆ ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30,000 ದಂಡ ವಿಧಿಸಿದೆ. ಅರ್ಫನ್ (27) ಬಂಧಿತ...
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲಾ ಫೊಕ್ಸೋ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪ್ಪ (45)...
ಮಂಗಳೂರು: 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು ಆಯ್ಕೆಯಾಗಿದ್ದಾರೆ. ಕಳೆದ 16 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಗಳೂರಿನ ಖ್ಯಾತ...