ಕಾಪು : ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನತ್ತ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕ ಪ್ರಾಣಾಪಾಯವಿಲ್ಲದೆ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು...
ಉಳ್ಳಾಲ: ಬೈಕ್ ಸವಾರನೊಬ್ಬನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ಗೆ ಗುದ್ದಿ ಗಂಭೀರವಾಗಿ ಗಾಯಗೊಂಡ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ...
ಸುರತ್ಕಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಘಟನೆ ಮಂಗಳೂರು ನಗರದ ಸುರತ್ಕಲ್ ವಿದ್ಯಾಧಾಯಿನಿ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕುಳಾಯಿ...