DAKSHINA KANNADA2 years ago
ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಬಸ್ ಡ್ರೈವರ್ ದಯಾನಂದ ಮತ್ತು ಪೆರಾಜೆಯ ದೀಕ್ಷಿತ್ ಪೊಲೀಸ್ ವಶಕ್ಕೆ..!
ಮಂಗಳೂರು|ಸುಳ್ಯ : ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡ ಪ್ರತ್ಯೇಕ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು ಎರಡೂ ಪ್ರಕರಣಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿ ಪೋಕ್ಸೋ ಕಾಯಿದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ 1...