DAKSHINA KANNADA2 years ago
ಪ್ರಧಾನಿ ಆಗಮನ: ಡಿಸಿ, ಶಾಸಕರು & ಅಧಿಕಾರಿಗಳ ಪೂರ್ವತಯಾರಿ ಸಭೆ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...