bengaluru2 years ago
ಶೈಕ್ಷಣಿಕ ಚಟುವಟಿಕೆ ಸರಿದೂಗಿಸಿ ಶಾಲಾ ಮಕ್ಕಳಿಗೆ ದಸರಾ ರಜೆ: ಡಿ.ಸಿಗಳಿಗೆ ಶಿಕ್ಷಣ ಸಚಿವ ಖಡಕ್ ಆದೇಶ
ಬೆಂಗಳೂರು: ಮಂಗಳೂರು ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ. 26ರಿಂದ ಅಕ್ಟೋಬರ್ 10ರವರೆಗೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಯನ್ನು ಸರಿದೂಗಿಸುವ ಹಾಗೂ ಅಕ್ಟೋಬರ್ 2ರಂದು ಮಹಾತ್ಮಗಾಂಧಿ ಜಯಂತಿಯನ್ನು ಆಚರಿಸುವ...