ಮಂಗಳೂರು: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜನರ ಪರಿಸ್ಥಿತಿ ಕಂಗೆಟ್ಟು ಹೋಗಿದೆ. ಚರಂಡಿಯ ಮೇಲೆ ನೀರು ನಿಂತಿರುವುದು ಅಂತೂ ಶೋಚನೀಯ ಸ್ಥಿತಿ. ಸರ್ಕಾರ ಏನು ಪರಿಹಾರ ಕ್ರಮವನ್ನು ಕೈಗೊಳ್ಳುತ್ತಿದೆ ಎನ್ನುವುದು ತಿಳಿಯುತ್ತಿಲ್ಲ. ಡಿಸಿ ಅಕೌಂಟ್ನಲ್ಲಿ ಎಷ್ಟಿದೆ ಅಂತ...
ಮಂಗಳೂರು: ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ತೀರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾನುವಾರ ತನಕ ಕರಾವಳಿಯಾದ್ಯಂತ ರೆಡ್ ಅಲರ್ಟ್ ಜಾರಿಯಲ್ಲಿತ್ತು. ಇದುವರೆಗೆಇದೀಗ ಹವಾಮಾನ ಇಲಾಖೆಯು ಪರಿಷ್ಕೃತ ಮುನ್ಸೂಚನೆಯನ್ನು ನೀಡಿದ್ದು, ಜುಲೈ 12ರವರೆಗೆ ದಕ್ಷಿಣ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪ್ರದೇಶದ...
ಕಡಬ: ಗ್ರಾಮ ವಾಸ್ತವ್ಯದ ವೇಳೆ ಅಧಿಕಾರದ ಅಹಂ ಇಲ್ಲದೇ ಚಾಪೆಯಲ್ಲಿ ಕುಳಿತು ಎಂಡೋ ಸಂತ್ರಸ್ತೆ ಮಗುವಿಗೆ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿ, ಸಮಸ್ಯೆ ಆಲಿಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಸದ್ಯ ಈ ಸರಕಾರಿ ಅಧಿಕಾರಿಯ ಸರಳ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆ...
ಮಂಗಳೂರು: ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದ್ದು ಈಗಾಗಲೇ ಭಾರತ ಸೇರಿದಂತೆ ಹಲವು ದೇಶಗಳು ಅಲರ್ಟ್ ಆಗಿವೆ. ಜಿಲ್ಲಾಧಿಕಾರಿ ಈಗಾಗಲೇ ಉಕ್ರೇನ್ನಲ್ಲಿ ನೆಲೆಸಿರುವ ಜಿಲ್ಲೆಯ ಜನರ ಮಾಹಿತಿ ನೀಡಿ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆ...
ಮಂಗಳೂರು: ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದ ಹೆಚ್ಚಿನ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ...
ಬೆಳ್ತಂಗಡಿ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಬಹುತೇಕ ಗ್ರಾಮದ ನಿವಾಸಿಗಳು ಅವಲಂಬಿತರಾಗಿರುವ ಪುಂಜಾಲಕಟ್ಟೆಯಲ್ಲಿರುವ ಸರಕಾರಿ ಆಸ್ಪತ್ರೆಯು ಇದ್ದೂ ಇಲ್ಲದಂಗೆ ಇರುವ ಆಸ್ಪತ್ರೆ ಎಂದು ಭಾಸವಾಗುತ್ತಿದೆ. ಯಾಕೆಂದರೆ ರಜಾದಿನವಾದ ಇಂದು ಭಾನುವಾರ ಒಂದು ಕುಟುಂಬ ಶೀಘ್ರ...