ಮಂಗಳೂರು: ಕೇರಳದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಠಿಣ ಕ್ರಮ ಕೈಗೊಂಡಿದ್ದು, ಅದರ ಭಾಗವಾಗಿ ವಿಟ್ಲ-ಕಾಸರಗೋಡು...
ಮಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಕಾರಿನಲ್ಲಿ ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನ 1ನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ...
ಕಡಬ :ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಟೋ ರಿಕ್ಷಾ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಡಬ ತಾಲೂಕಿನ ಬಿಳಿನೆಲೆ ವ್ಯಕ್ತಿ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ತಾಲೂಕಿನ ಬಿಳಿನೆಲೆ ಸಮೀಪದ ಬಿಳಿನೆಲೆ ಬೈಲು ನಿವಾಸಿ ಸಂತೋಷ್(18) ಹಾಗೂ...
ಕಡಬ : ಬಲವಂತವಾಗಿ ವಿದ್ಯಾರ್ಥಿನಿ ಜೊತೆ ಆಟೋ ಚಾಲಕ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಯುವತಿ ದೂರಿನ ಮೇರೆಗೆ ಆಟೋ ರಿಕ್ಷಾ ಚಾಲಕನೋರ್ವನ ವಿರುದ್ಧ...
ಸುಳ್ಯ: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ...
ಮಂಗಳೂರು : ದ.ಕ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಉತ್ತರ ಸಂಚಾರ ಪೊಲೀಸ್ ಠಾಣೆಯ ಮೋಹನ ಕೊಟ್ಟಾರಿ ಅವರನ್ನು ರೈಲ್ವೆ ಪೊಲೀಸ್ ಠಾಣೆಗೆ, ದ.ಕ. ಜಿಲ್ಲಾ...
ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಅಡ್ಡೆಗೆ ಪೂಂಜಾಲಕಟ್ಟೆಯ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲಿಸ್ ಠಾಣಾಧಿಕಾರಿ ಸೌಮ್ಯಾ ಜೆ. ಅವರು...
ಮಂಗಳೂರು : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿ ಮೊಬೈಲ್ ನಂಬರ್ ಪಡೆದು ಆಕೆಯೊಂದಿಗೆ ಸಲುಗೆ ಬೆಳೆಸಿ, ಮದುವೆಯಾಗುವ ಭರವಸೆ ನೀಡಿ ಬಳಿಕ ಬೆಳ್ತಂಗಡಿಗೆ ಕರೆದುಕೊಂಡು ಬಂದು ಅತ್ಯಾಚಾರ ನಡೆಸಿ ವಂಚನೆ ಎಸಗಿದ್ದ ಆರೋಪಿ...
ಬಂಟ್ವಾಳ : ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಠಾಣೆಯ ಎಎಸ್ಸೈ ಜಯರಾಮ ರೈ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಚಿ ನಿವಾಸಿಯಾಗುರುವ 58 ವರ್ಷದ ರೈ ಬಂಟ್ವಾಳ ನಗರ ಠಾಣೆಯಲ್ಲಿ ಎಎಸ್ಸೈ ಆಗಿ ಕರ್ತವ್ಯ...
ಸುಳ್ಯ: ಆಭರಣ ಅಂಗಡಿಯಿಂದ ಕಳವು ಮಾಡಿದ ಚಿನ್ನವನ್ನು ಆರೋಪಿಯ ಹೊಟ್ಟೆಯಿಂದ ಕಕ್ಕಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇತ್ತೀಚೆಗೆ ಸುಳ್ಯದ ಜ್ಯುವೆಲ್ಲರಿ ಒಂದರಿಂದ ಆಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು...