LATEST NEWS3 years ago
ಉಡುಪಿಗೆ ಡಿಕೆಶಿ ಆಗಮನ: ಸರ್ವಧರ್ಮದ ಗುರುಗಳಿಂದ ಪ್ರಾರ್ಥನೆ
ಉಡುಪಿ: ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರದ ಅಂತಿಮ ನಮನ ಸಲ್ಲಿಸಲು ಉಡುಪಿಯಲ್ಲಿ ಕಾಂಗ್ರೆಸ್ ಕಚೇರಿಗೆ ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಕಚೇರಿಯಲ್ಲಿ, ಪಾರ್ಥಿವ ಶರೀರದ ಎದುರು ಮುಖಂಡರು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಹಿಂದೂ...