ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರಕರಣದಲ್ಲಿ ಕೊಲೆ ಪ್ರಕರಣ ದಾಖಲಿಸಿ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಅವರು...
ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಹೊಸ ಸದಸ್ಯತ್ವ ಅಭಿಯಾನ ಆರಂಭಗೊಂಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಕರಾವಳಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು ಮಂಗಳೂರು ಏರ್ಪೋರ್ಟ್ನಲ್ಲಿ ಮಾಧ್ಯಮದ ಜೊತೆ...
ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ನಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ನಿರಾಕರಣೆ ಹಿನ್ನೆಲೆಯಲ್ಲಿ ನಾಳೆ (ಜ.26) ಮಂಗಳೂರು ನಗರದಲ್ಲಿ ನಡೆಯುವ ‘ಸ್ವಾಭಿಮಾನಿ ನಡಿಗೆ’ಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ...
ಬೆಂಗಳೂರು: ಅಧಿಕಾರಿಗಳು ಕೊರೋನಾ ನಿಯಮ ಉಲ್ಲಂಘನೆ ಹೆಸರಲ್ಲಿ ನಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಏಕೆ ಪ್ರಕರಣ ದಾಖಲು ಮಾಡಿಲ್ಲ. ನಾವು ಕೇವಲ ಸರ್ಕಾರ ಅಲ್ಲ ಅಧಿಕಾರಿಗಳನ್ನೂ ಟಾರ್ಗೆಟ್ ಮಾಡ್ತೇವೆ...
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನಿನ್ನೆ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ...
ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ. ರಾಮನಗರ...
ಬೆಂಗಳೂರು: ಯಾರು ಯಾರನ್ನು ಬೇಕಾದರೂ ಅರೆಸ್ಟ್ ಮಾಡಲಿ. ಸಿದ್ಧರಾಮಯ್ಯನವರನ್ನು, ನನ್ನನ್ನು ಮತ್ತು ಉಳಿದ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಬಂಧಿಸಲಿ. ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಆರಗ ಜ್ಞಾನೇಂದ್ರ ಇನ್ನೊಂದು ಜನ್ಮ ಹುಟ್ಟಬೇಕು. ನಾವು ಯಾರಿಗೂ ಹೆದರುವುದಿಲ್ಲ. ಆದರೆ...
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ವ್ಯವಹಾರಸ್ಥರ ಹೆಸರುಗಳು ಕೇಳಿ ಬರುತ್ತಿದ್ದು, ಆ ಹೆಸರುಗಳನ್ನು ಕೇಳಿದರೆ ಆಘಾತವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ‘ಬಿಟ್...
ಧಾರವಾಡ: ನಗರದ ಖ್ಯಾತ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ಯು. ಬಿ. ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಧಾರವಾಡದ ದಾನಸಕೊಪ್ಪದ ಮನೆ ಮೇಲೆ ದಾಳಿ...