ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ನ ಸೈಕಲ್ ರ್ಯಾಲಿ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಇನ್ನೋವಾ, ಸ್ವಿಫ್ಟ್, ಸೇರಿದಂತೆ ಐಷಾರಾಮಿ ಕಾರುಗಳಲ್ಲಿ ಬಂದು ರಾಲಿಯಲ್ಲಿ ಭಾಗವಹಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ನಿನ್ನೆ ಉಡುಪಿಯಲ್ಲಿ ಕೆಪಿಸಿಸಿ...
ಮೂಡುಬಿದಿರೆ: ತೈಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಇಂದು ಮೂಡುಬಿದಿರೆಯಲ್ಲಿ ಒಂಟಿಯಾಗಿ ಸೈಕಲ್ ತುಳಿದು ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್...
ಕರಾವಳಿಗೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ : ಪಕ್ಷ ಸಂಘಟನೆಗೆ ಸಭೆ.. ಮಂಗಳೂರು : ಪಕ್ಷ ಸಂಘಟನೆಯ ಕಾರಣಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಎರಡು ದಿನಗಳ ಭೇಟಿಗೆ ಕರಾವಳಿಗೆ ಆಗಮಿಸಿದ್ದಾರೆ. ಇಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ...