LATEST NEWS5 days ago
ಇಸ್ರೋದ ಡಾಕಿಂಗ್ ಸ್ಪೇಡೆಕ್ಸ್ ಯೋಜನೆ ಯಶಸ್ವಿ ಉಡಾವಣೆ
ಮಂಗಳೂರು/ ಶ್ರೀಹರಿಕೋಟಾ: ಚಂದ್ರಯಾನ 3 ಸೇರಿದಂತೆ ಹಲವು ಮಹತ್ವದ ಮೈಲಿಗಲ್ಲು ನಿರ್ಮಿಸಿರುವ ಇಸ್ರೋ ಇದೀಗ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳನ್ನು ಜೋಡಿಸುವಂಥ (ಡಾಕಿಂಗ್) ಸ್ಪೇಡೆಕ್ಸ್ ಯೋಜನೆಗಾಗಿ ಎರಡು ಉಪಗ್ರಹಗಳನ್ನು ಹೊತ್ತ ಪಿಎಸ್...