ಹೆರಿಗೆಗೆಂದು ಹೋಗಿದ್ದ ಗರ್ಭಿಣಿಯು ಸಾವನ್ನಪ್ಪಿರುವ ಘಟನೆ ಜಿಲ್ಲಾಸ್ಪತ್ರೆಯ ತಾಯಿ,ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಯಾದಗಿರಿ: ಹೆರಿಗೆಗೆಂದು ಹೋಗಿದ್ದ ಗರ್ಭಿಣಿಯು ಸಾವನ್ನಪ್ಪಿರುವ ಘಟನೆ ಜಿಲ್ಲಾಸ್ಪತ್ರೆಯ ತಾಯಿ,ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತ ರ್ದುದೈವಿ....
ಭೋಪಾಲ್: ಯುವ ವೈದ್ಯೆಯೊಬ್ಬರು ತನ್ನ ಕೆಲಸದ ಒತ್ತಡದಿಂದ ಮನನೊಂದು ರಾಸಾಯನಿಕ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಆಕಾಂಶಾ ಮಹೇಶ್ವರಿ ಮೃತ ದುರ್ದೈವಿ. ಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ...
ಬೆಂಗಳೂರು: ವೈದ್ಯನೋರ್ವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದ ಯುವತಿಯರನ್ನು ತನ್ನ ಕಾಮದಾಹಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆದರೆ ವೈದ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಬೇದುಲ್ಲಾ ಎಂಬ ವೈದ್ಯ ಆಸ್ಪತ್ರೆಗೆ ಬರುವ ಹೆಣ್ಣು ಮಕ್ಕಳ ಮೇಲೆ ಲೈಂಗಿಕ...
ಕುಂದಾಪುರ: “ಬಡವರ ಡಾಕ್ಟರ್” ಎಂದೇ ಕುಂದಾಪುರ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದ, ಹಂಗಳೂರಿನ ಯೂನಿಟಿ ಹಾಲ್ ಬಳಿಯ ನಿವಾಸಿ ಡಾ. ಎ.ಎಸ್. ಕಲ್ಕೂರ (87) ಅವರು ವಯೋ ಸಹಜ ಅಸೌಖ್ಯದಿಂದ ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಬೆಳ್ತಂಗಡಿ: ಹಿಜಾಬ್ ವಿವಾದ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಶಂತನು ಆರ್ ಪ್ರಭು ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್...
ಬಂಟ್ವಾಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈಮಾಡಿ, ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ಈ ಕುರಿತು...
ಉಡುಪಿ ಅಗಸ್ಟ್ 22: ಖಾಸಗಿ ಹಾಗೂ ಸರಕಾರಿ ವೈದ್ಯರ ನಿರ್ಲಕ್ಷ್ಯ ದಿಂದಾಗಿ ಮಹಿಳೆ ಸಾವನಪ್ಪಿದ್ದಾರೆ ಮೃತರ ಸಂಬಂಧಿಕರು ಆರೋಪಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ಯುವತಿಯನ್ನು ರಕ್ಷಾ (26) ಎಂದು ಗುರುತಿಸಲಾಗಿದೆ....