DAKSHINA KANNADA2 years ago
ಬಂಟ್ವಾಳ ಮೆಲ್ಕಾರ್ R.R ಆಸ್ಪತ್ರೆಯ ಶಸ್ತ್ರಚಿಕಿತ್ಸೆ ಎಡವಟ್ಟು: ನರಕಯಾತನೆಯಲ್ಲಿ ಇಂದಿರಾ..!
ಮಂಗಳೂರು: ಗರ್ಭಧಾರಣೆಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯರು ಮಾಡಿದ್ದಾರೆನ್ನಲಾದ ಎಡವಟ್ಟಿನಿಂದಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಿಳೆ ಬೇರೊಂದು ದೈಹಿಕ ಆರೋಗ್ಯ ಸಮಸ್ಯೆಗೆ ಸಿಲುಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಮಗೆ...