ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ವೈದರ ನಿರ್ಲಕ್ಷ್ಯ ಎಂದು ಹಿಂದು ಸಂಘಟನೆಗಳು ಆರೋಪಿಸಿವೆ. ಮಂಗಳೂರು: ಬಜರಂಗದಳ ಕಾರ್ಯಕರ್ತ ಬಂಟ್ವಾಳ...
ಮಂಗಳೂರು: ಕುವೈಟ್ ದೇಶದಲ್ಲಿ ರೆಡಿಯಾಲಜಿ, ಜನರಲ್ ಸರ್ಜರಿ, ಪಿಡಿಯಾಟ್ರಿಕ್ಸ್ ಸೇರಿದಂತೆ ವಿವಿಧ ವಿಭಾಗಗಳಿಗೆ ನುರಿತ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ಹಾಗೂ ಇತರೆ ಭತ್ಯೆಗಳಿಗೆ ಅವಕಾಶವಿದೆ, ಇದೇ ಜನವರಿ ಕೊನೆಯ ವಾರದಲ್ಲಿ ಸಂದರ್ಶನವಿದೆ....
ನವದೆಹಲಿ: ಅಂಬೆಗಾಲಿಡುತ್ತ ನಡೆಯಲು ಪ್ರಯತ್ನಿಸುತ್ತಿದ್ದ ಸಂದರ್ಭ ಬಿದ್ದ ಪರಿಣಾಮ ಮೆದುಳು ನಿಷ್ಕ್ರಿಯವಾಗಿ ಪುಟ್ಟ ಕಂದಮ್ಮವೊಂದು ಮೃತಪಟ್ಟಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಅಂಗಾಂಗ ದಾನದೊಂದಿಗೆ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ರಿಶಾಂತ್ (1 ವರ್ಷ, 4ತಿಂಗಳು)...