ಮಂಗಳೂರು/ಬೆಂಗಳೂರು : ನಾಯಿ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಿದೆ. ಹೌದು, ಅಪಾರ್ಟ್ಮೆಂಟ್ ಗಳಲ್ಲಿ ನಾಯಿ-ಬೆಕ್ಕು ಸಾಕುವುದಕ್ಕೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗ ಹೇಳಿದೆ. ಲಿಫ್ಟ್ ಪ್ರವೇಶಕ್ಕೆ, ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ...
ಮಂಗಳೂರು: ಪ್ರಕೃತಿಯಲ್ಲಿರುವ ಎಲ್ಲಾ ಜೀವಿಗಳನ್ನು ಗೌರವಿಸಲಾಗುತ್ತದೆ. ಪ್ರತಿಯೊಂದು ಜೀವಿಗೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಪ್ರಕೃತಿಯಲ್ಲಿರುವ ಮರ, ಗಿಡ, ಪ್ರಾಣಿ, ಪಕ್ಷಿಗಳಿಗೆ ಪೂಜೆ ಮಾಡಿ ಗೌರವಿಸಲಾಗುತ್ತೆ. ಇವುಗಳ ಪೂಜೆ ಆರಾಧನೆ ಮೂಲಕ ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು...
ಮಂಗಳೂರು : ನೀವು ಮನೆಯಲ್ಲಿ ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು (ಪೆಟ್ಸ್) ಸಾಕುತ್ತಿದ್ದೀರಾ ಅಂದ್ರೆ ಈ ಸ್ಟೋರಿಯನ್ನು ತಪ್ಪದೆ ಓದಬೇಕು. ಯಾಕಂದ್ರೆ ಮನೆಯಲ್ಲಿ ನಾಯಿ, ಬೆಕ್ಕು ಸಹಿತವಾಗಿ ನೀವು ಸಾಕುವ ಪ್ರಾಣಿಗಳಿಗೆ ಸ್ಥಳೀಯಾಡಳಿತದ ಲೈಸೆನ್ಸ್ ಕಡ್ಡಾಯ...
ಮಹಾರಾಷ್ಟ್ರ/ಮಂಗಳೂರು: ಅನೇಕರು ತಾವು ಮುದ್ದಿನಿಂದ ಸಾಕಿದ ನಾಯಿ, ಬೆಕ್ಕು ಅಥವಾ ಯಾವುದೇ ಸಾಕು ಪ್ರಾಣಿಗಳಿಗೆ ಹೊಸ ಉಡುಗೆಗಳನ್ನು ತೊಡಿಸುವುದು ಕಂಡಿದ್ದೇವೆ. ಆದರೆ ಇಲ್ಲೊಂದು ಮಹಿಳೆ ತನ್ನ ಮುದ್ದಿನ ನಾಯಿಗೆ ಬರೋಬ್ಬರಿ 2.5 ಲಕ್ಷ ರೂಪಾಯಿಯ ಚಿನ್ನದ...
ಉಪ್ಪಿನಂಗಡಿ : ಪತಿಯೊಂದಿಗೆ ಜಗಳವಾಡಿ ರಾತೋರಾತ್ರಿ ಮನೆಬಿಟ್ಟು ಬಂದ ಮಹಿಳೆ ನದಿಗೆ ಹಾರಿ ಜೀವಾಂ*ತ್ಯಗೊಳಿಸಲು ಯತ್ನಿಸಿದ್ದಾರೆ. ಆದ್ರೆ ಮನೆಯಿಂದ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಆಕೆಯ ಶಾಲು ಹಿಡಿದು ಎಳೆದು ಬೊಗಳುವ ಮೂಲಕ ರಕ್ಷಣೆಗೆ...
ಮೈಸೂರು: ಲೋಕಸಭಾ ಚುನಾವಣೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿದ್ದು ಯಾರು ಗದ್ದುಗೆ ಏರಲಿದ್ದಾರೆ ಅನ್ನೋದು ಕುತೂಹಲ ಮೂಡಿದೆ. ಈಗಾಗಲೇ ಎಕ್ಸಿಟ್ ಪೋರ್ಟಲ್ ಹೊರಬಿದ್ದಿದ್ದು ಬಿಜೆಪಿ ಬಹುತೇಕ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದೆ. ಇದರ...
ಮಂಗಳೂರು/ ಉ.ಪ್ರ : ಸಾಮಾನ್ಯವಾಗಿ ನಾಯಿ ಕಾಣೆಯಾದಾಗ ಮನೆ ಮಂದಿ ಹುಡುಕಾಡುತ್ತಾರೆ. ಅಲ್ಲಲ್ಲಿ ಮಿಸ್ಸಿಂಗ್ ಎಂಬ ಕರ ಪತ್ರಗಳನ್ನು ಅಂಟಿಸಿ ಹುಡುಕಾಟದ ಕಾರ್ಯದಲ್ಲಿ ತೊಡಗುತ್ತಾರೆ. ಆದ್ರೆ, ಇಲ್ಲಿ ನಾಯಿ ನಾಪತ್ತೆ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ....
ಮಂಗಳೂರು: ನಾಯಿಗೆ ಇರುವಷ್ಟು ನಿಯತ್ತು ಬಹುಶಃ ಯಾವುದೇ ಪ್ರಾಣಿಗಳಲ್ಲೂ ಇಲ್ಲ ಅನ್ನೋ ಮಾತು ಸಾಕಷ್ಟು ಬಾರಿ ರುಜುವಾತಾಗಿದೆ. ಇದೀಗ ಚಿತ್ರದುರ್ಗದ ಗ್ರಾಮವೊಂದರಲ್ಲಿ ಯಜಮಾನನ ಪ್ರಾಣ ಕಾಪಾಡುವ ಮೂಲಕ ಇದು ಮತ್ತೊಮ್ಮೆ ಸಾಬೀತಾಗಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ...
ದೆಹಲಿ: ಕೇಂದ್ರ ಸರಕಾರ ದೇಶದಾದ್ಯಂತ ಆಧಾರ್ ಕಾರ್ಡ್ಅನ್ನು ಕಡ್ಡಾಯಗೊಳಿಸಿದೆ. ಭಾರತೀಯ ನಾಗರಿಕರನ್ನು ಗುರುತಿಸುವುದಕ್ಕಾಗಿ ಹಾಗೂ ದೇಶದ ಭದ್ರತೆ ದೃಷ್ಠಿಯಿಂದ ಆಧಾರ್ ಕಾರ್ಡ್ನ್ನು ಜಾರಿಗೊಳಿಸಿದೆ. ಹಾಗಾಗಿ ಜನರು ತಮ್ಮ ಆಧಾರ್ ಕಾರ್ಡ್ಗಳ ಅಪ್ಡೇಟ್ ಮಾಡಲು, ಹೊಸ ಆಧಾರ್...
ಬೆಂಗಳೂರು : ಮನುಷ್ಯರ ಜೀವಕ್ಕೆ ಅಪಾಯವಾಗಬಲ್ಲ 23 ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್...