ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ತನ್ನ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ...
ಬಂಟ್ವಾಳ: ಪುರಸಭೆ ಒಳಚರಂಡಿ ಹಾಗೂ ನೀರು ಸರಬರಾಜು ವಿಚಾರಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಪುರಸಭಾ ಅಧ್ಯಕ್ಷರ ನೇತೃತ್ವದಲ್ಲಿ ಕರೆದ ವಿಶೇಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಮಾತಿನ ಚಕಮಕಿ ನಡೆದ...
ಬೆಳ್ತಂಗಡಿ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಜೂ.19ರಂದು ನಡೆದಿದೆ. ಗಾಯಗೊಂಡವರನ್ನು ಧೀರಜ್, ಕಿರಣ್ ಹಾಗೂ ರಿಕ್ಷಾ ಚಾಲಕ...
ಕಡಬ: ದ್ವಿಚಕ್ರ ವಾಹನಕ್ಕೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಎಡಮಂಗಲ ಎಂಬಲ್ಲಿ ನಡೆದಿದೆ. ಮೃತನನ್ನು ಸುರೇಶ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ನ.15 ರಂದು ಕಡಬ...
ಶಿವಮೊಗ್ಗ: ನಾಯಿಗಳನ್ನು ಜೀವಂತ ಹೂತು ಹಾಕಿದ ಪ್ರಕರಣ ಸಂಬಂಧ ಒಟ್ಟು 12 ಜನರನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ 7ರಂದು ಭದ್ರಾವತಿ ತಾಲೂಕಿನ ಕಂಬದಾಳು- ಹೂಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಜೀವಂತವಾಗಿ ಹೂತು...
ಮಂಗಳೂರು: ಬೀದಿನಾಯಿಯನ್ನು ಗುಂಡಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ಗೆ ಕದ್ರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನು ಎಂಬ ಬಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ...
ಶ್ವಾನ-ಚಿರತೆ ಮರಿ ಕಾದಾಟ; ಸಾವನ್ನಪ್ಪಿದ ಎರಡೂ ಪ್ರಾಣಿಗಳು.. ! Dog leopard cub fight; Both animals killed .. ಮಂಡ್ಯ: ಚಿರತೆ ಹಾಗೂ ನಾಯಿಗಳ ನಡುವೆ ಕಾದಾಟ ನಡೆದು ಎರಡೂ ಪ್ರಾಣಿಗಳು ಸಾವನ್ನಪ್ಪಿದ ಘಟನೆ...
ನಾಯಿ ನಿಯತ್ತಿಗೆ ಸಾಟಿ ಯಾರು..? ವಾರ ಕಾಲ ಮಾಲೀಕನಿಗಾಗಿ ಆಸ್ಪತ್ರೆ ಬಳಿ ಕಾದ ಶ್ವಾನ..! ಇಸ್ತಂಬುಲ್ : ನಾಯಿ ನಿಯತ್ತಿಗೆ ಹೆಸರಾಗಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಅದರ ನಿಯತ್ತಿನ ಬಗ್ಗೆ ಎರಡೂ ಮಾತಿಲ್ಲ. ಮಾಲೀಕನ...
ಭಕ್ತರ ತಲೆ ಮೇಲೆ ಕೈಯಿಟ್ಟು ಆಶೀರ್ವಾದ ಮಾಡೋದು ……ಯಾರು? ಮುಂಬೈ: ನಾಯಿಗೆ ಇರೋ ನಿಯತ್ತು ಮನುಷ್ಯನಗೆ ಇಲ್ಲ.. ನಾಯಿಗಿಂತ ನಿಯತ್ತಿನ ಪ್ರಾಣಿ ಇನ್ನೊಂದಿಲ್ಲ ಎಂದು ಎಲ್ಲರೂ ಹೇಳುತ್ತಿರುತ್ತಾರೆ. ನಾಯಿಯನ್ನು ಸ್ವಂತ ಮಕ್ಕಳಂತೆ ಪ್ರೀತಿಸುತ್ತ ಬೆಳೆಸುವವರೂ ಇದ್ದಾರೆ.ಆದರೆ ಈ...