DAKSHINA KANNADA9 hours ago
ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಮಂಗಳೂರು : ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್ ವಾಲ ಮತ್ತು ಹಿಂದಿ ಬಿಗ್ ಬಾಸ್ 18ರ ಸ್ಪರ್ಧಿ ಸುನಿಲ್ ಪಾಟೀಲ್ ಅವರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜ....